ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಭಾರಿ ಹೋರಾಟ ನಡೆದಿತ್ತು. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದು ಎಂದು ರೈತರು, ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ಬಿರು ಬೇಸಿಗೆಯಲ್ಲೂ ತಮಿಳುನಾಡಿಗೆ ನೀರು ಹರಿಸುವಂತೆ ನಿರ್ದೇಶನ ನೀಡುತ್ತಲೇ ಬಂದಿತ್ತು.