HomeIndiaBREAKING : ವಾರಾಣಾಸಿಯಲ್ಲಿ 'ಪ್ರಧಾನಿ ಮೋದಿ'ಗೆ ಬಿಗ್ ಶಾಕ್ : ಅಜಯ್ ರಾಯ್ ಎದುರು ಹಿನ್ನಡೆ

BREAKING : ವಾರಾಣಾಸಿಯಲ್ಲಿ ‘ಪ್ರಧಾನಿ ಮೋದಿ’ಗೆ ಬಿಗ್ ಶಾಕ್ : ಅಜಯ್ ರಾಯ್ ಎದುರು ಹಿನ್ನಡೆ

ವಾರಾಣಸಿ : ವಾರಾಣಾಸಿ ಲೋಕಸಭೆ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಬಿಗ್ ಶಾಕ್ ಎದುರಾಗಿದ್ದು, ಭಾರಿ ಹಿನ್ನಡೆ ಅನುಭವಿಸಿದ್ದಾರೆ.

ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ 6,000 ಮತಗಳಿಂದ ಹಿಂದುಳಿದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕಾಂಗ್ರೆಸ್ನ ಅಜಯ್ ರಾಯ್ ಅವರು ಇವಿಎಂ ಮತಗಳಲ್ಲಿ 11,480 ಮತಗಳನ್ನು ಗಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇವಲ 5500 ಮತಗಳು ಸಿಕ್ಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular