ಟೀಮ್ ಇಂಡಿಯಾಕ್ಕೆ ಬಿಗ್ ಶಾಕ್ : ಮತ್ತೊಬ್ಬ ಸ್ಟಾರ್ ಆಟಗಾರ ಇಂಜುರಿ

ಬೆಂಗಳೂರು  : ಏಕದಿನ ವಿಶ್ವಕಪ್ 2023 ರಲ್ಲಿ ಭರ್ಜರಿ  ಪ್ರದರ್ಶನ ನೀಡುವ  ಮೂಲಕ ಈಗಾಗಲೇ ಸೆಮಿಫೈನಲ್ ಗೆ ಪ್ರವೇಶ ಪಡೆದಿರುವ ಭಾರತಕ್ಕೆ ಬಿಗ್ ಶಾಕ್. ಹಾರ್ದಿಕ್ ಪಾಂಡ್ಯ ಬಳಿಕ ಮತ್ತೊಬ್ಬ ಸ್ಟಾರ್ ಆಟಗಾರ ಗಾಯಗೊಂಡಿರುವ ವರದಿಯಾಗಿದೆ.

ನವೆಂಬರ್  12 ರಂದು  ಟೂರ್ನಿಯ ಲೀಗ್ ಸುತ್ತಿನ ತನ್ನ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ಸ್ ವಿರುದ್ಧ ಆಡಲಿದೆ. ಆದರೆ ಈ ಪಂದ್ಯದ ಮೊದಲು ಟೀಮ್ ಇಂಡಿಯಾಕ್ಕೆ ಶಾಕ್ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ಇಶಾನ್ ಕಿಶನ್ ಗಾಯಗೊಂಡಿದ್ದಾರೆ.

ಜಸ್ ಪ್ರಿತ್ ಬುಮ್ರಾ ಅವರ ಬೌಲಿಂಗ್ ನಲ್ಲಿ ಇಶಾನ್ ಕಿಶನ್ ಗಾಯಕ್ಕೆ ತುತ್ತಾಗಿದ್ದಾರೆ. ಬುಮ್ರಾ ಬೌಲಿಂಗ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದವಿಕೆಟ್ ಕೀಪರ್ ಇಶಾನ್ ಕಿಶನ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read