HomeKarnatakaBIG NEWS : ಹಬ್ಬಕ್ಕೆ ಊರಿಗೆ ಹೋಗುವವರಿಗೆ ಬಿಗ್ ಶಾಕ್ : ರಾಜ್ಯದಲ್ಲಿ 'ಖಾಸಗಿ ಬಸ್'...

BIG NEWS : ಹಬ್ಬಕ್ಕೆ ಊರಿಗೆ ಹೋಗುವವರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ‘ಖಾಸಗಿ ಬಸ್’ ಟಿಕೆಟ್ ದರ ಭಾರಿ ಏರಿಕೆ.!

ಬೆಂಗಳೂರು : ಯುಗಾದಿ, ರಂಜಾನ್ ಹಬ್ಬದ ಹೊತ್ತಲ್ಲೇ ಪ್ರಯಾಣಿಕರಿಗೆ ಖಾಸಗಿ ಬಸ್ ಗಳು ಶಾಕ್ ನೀಡಿದ್ದು, ಟಿಕೆಟ್ ದರ ಹೆಚ್ಚಳ ಮಾಡಿದೆ.

ರಂಜಾನ್, ಯುಗಾದಿ ಹಬ್ಬ ಇದೆ ಎಂದು ಊರಿಗೆ ಹೊರಡಲು ಸಜ್ಜಾದವರಿಗೆ ಶಾಕ್ ಎದುರಾಗಿದೆ. ಖಾಸಗಿ ಬಸ್ ಗಳಲ್ಲಿ ದುಪ್ಪಟ್ಟು ದರ ಕಲೆಕ್ಷನ್ ಮಾಡಲಾಗುತ್ತಿದೆ. ಆದರೆ ನಾವು ಟಿಕೆಟ್ ದರ 50 ರಿಂದ 60 ರಷ್ಟು ಮಾತ್ರ ಟಿಕೆಟ್ ದರ ಏರಿಕೆ ಮಾಡಿದ್ದೇವೆ . ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಗಳಿಗೆ ಭಾರಿ ಹೊಡೆತ ಬಿದ್ದಿದೆ ಎಂದು ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದ್ದಾರೆ.

ಬೆಂಗಳೂರು ಹಾಸನ 463 -1000 ರೂ ಇದ್ದು, ಹಬ್ಬದ ದರ 750-1600 ಆಗಿದೆ. ಬೆಂಗಳೂರು-ಶಿವಮೊಗ್ಗ ಪ್ರಸ್ತುತ ದರ 500-990. ಹಬ್ಬದ ದರ 1199-1800 ಆಗಿದೆ. ಬೆಂಗಖೂರು-ಮಂಗಳೂರು ಪ್ರಸ್ತುತ ದರ 650-1300ರೂ ಇದ್ದು ಹಬ್ಬಕ್ಕಂತ 1200-4500 ರೂ ಏರಿಕೆ ಮಾಡಲಾಗಿದೆ. ಬೆಂಗಳೂರು-ದಾವಣಗೆರೆ ಪ್ರಸ್ತುತ 450-1300 ರೂ ಇದ್ದು, ಹಬ್ಬದ ದರ 750-5500 ಏರಿಕೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular