3 ಎಕರೆಗಿಂತ ಹೆಚ್ಚು ʻಅರಣ್ಯ ಭೂಮಿʼಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಬಿಗ್ ಶಾಕ್ : ಅರ್ಜಿ ಸಲ್ಲಿಸಿದ್ರೂ ಸಿಗಲ್ಲ ಹಕ್ಕುಪತ್ರ!

ಬೆಂಗಳೂರು : ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರು ಮೂರು ಎಕರೆಗಿಂತ ಹೆಚ್ಚು ಹೊಂದಿದ್ದರೆ ಅಂತಹ ರೈತರಿಗೆ ಹಕ್ಕುಪತ್ರ ನೀಡಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.

ಈ ಕುರಿತು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮಾಹಿತಿ ನೀಡಿದ್ದು, ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಈ ತಿಂಗಳೊಳಗೆ ಹಕ್ಕುಪತ್ರ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಶೀಘ್ರವೇ ಹಕ್ಕು ಪತ್ರ ನೀಡಲಾಗುವುದು ಎಂದು ಹೇಳಿದ್ದಾರೆ.

https://twitter.com/KarnatakaVarthe/status/1742506768163643408?ref_src=twsrc%5Etfw%7Ctwcamp%5Etweetembed%7Ctwterm%5E1742506768163643408%7Ctwgr%5Ef5e6d28acf3e4745d927676937cb91134a099bb7%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fbig-shock-to-farmers-cultivating-more-than-3-acres-of-government-land-state-govt%2F

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read