HomeKarnatakaಜೆಡಿಎಸ್ ಗೆ ಬಿಗ್ ಶಾಕ್ : 8 ಶಾಸಕರಿಗೆ ಡಿಸಿಎಂ ಡಿಕೆಶಿ ಗಾಳ!

ಜೆಡಿಎಸ್ ಗೆ ಬಿಗ್ ಶಾಕ್ : 8 ಶಾಸಕರಿಗೆ ಡಿಸಿಎಂ ಡಿಕೆಶಿ ಗಾಳ!

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ ಗೆ ಬಿಗ್ ಶಾಕ್, ಜೆಡಿಎಸ್ 6 ಶಾಸಕರಿಗೆ ಡಿ.ಕೆ.ಶಿವಕುಮಾರ್ ಅವರು ಗಾಳಾ  ಹಾಕಿದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಗೂ ಮುಂಚಿತವಾಗಿ ಜೆಡಿಎಸ್ ಪಕ್ಷದ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಕಸರತ್ತು ಮಾಡುತ್ತಿದ್ದು, ಮೈಸೂರು ಭಾಗದ ಶಾಸಕರನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಗೆ ಕರೆತರಲು ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ಮಾತುಕತೆಯೂ ನಡೆದಿದೆ ಎಂದು ಹೇಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೆಡಿಎಸ್ ನ ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಭಾಗದ ಶಾಸಕರಿಗೆ ಭರ್ಜರಿ ಆಫರ್ ನೀಡಿದ್ದು, 6 ರಿಂದ 8 ಶಾಸಕರ ಜೊತೆಗೆ ಡಿ.ಕೆ.ಶಿವಕುಮಾರ್ ಅವರು ಸಂಪರ್ಕದಲ್ಲಿದ್ದಾರೆ ಎನ್ನಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular