HomeKarnatakaಖಾಸಗಿ ಬಸ್ ಮಾಲೀಕರಿಗೆ ಸಿಎಂ ಬಿಗ್ ಶಾಕ್ : ನಷ್ಟ ತುಂಬಿಕೊಡಲು ಆಗಲ್ಲ ಎಂದ ಸಿದ್ದರಾಮಯ್ಯ!

ಖಾಸಗಿ ಬಸ್ ಮಾಲೀಕರಿಗೆ ಸಿಎಂ ಬಿಗ್ ಶಾಕ್ : ನಷ್ಟ ತುಂಬಿಕೊಡಲು ಆಗಲ್ಲ ಎಂದ ಸಿದ್ದರಾಮಯ್ಯ!

ಮೈಸೂರು : ಖಾಸಗಿ ಬಸ್ ಮಾಲೀಕರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದ್ದು, ಖಾಸಗಿ ಸಾರಗಿಯವರು ನಷ್ಟು ತುಂಬಿಕೊಡಿ ಎಂಬ ಬೇಡಿಕೆ ಈಡೇರಿಸಲು ಆಗಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರ ನಡೆಸುತ್ತಿದ್ದು, ಪ್ರತಿಭಟನೆ ಮಾಡುವುದು ಪ್ರಜಾಪ್ರಭುತ್ವದಲ್ಲಿ ಎಲ್ಲರ ಹಕ್ಕು. ನಾವು ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿ ತಂದಿದ್ದೇವೆ. ಅದರಿಂದ ಖಾಸಗಿ ಬಸ್​ನವರು ನಷ್ಟ ಆಗಿದೆ ಎನ್ನುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾಸಗಿ ಸಾರಿಗೆಯವರು ನಷ್ಟ ತುಂಬಿಕೊಡಿ ಎಂಬ ಬೇಡಿಕೆ ಇದೆ. ಸಾರಿಗೆಯವರ ಈ ಬೇಡಿಕೆ ಈಡೇರಿಸಲು ಆಗುವುದಿಲ್ಲ ಎಂದು ಹೇಳುವ ಮೂಲಕ ಖಾಸಗಿ ಬಸ್ ಮಾಲೀಕರಿಗೆ ಬಿಗ್ ಶಾಕ್ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular