BIG UPDATE : ಬಾಲಿವುಡ್ ನಟ ‘ಸೈಫ್ ಅಲಿಖಾನ್’ಗೆ ಚಾಕು ಇರಿತ : ಆರೋಗ್ಯ ಸ್ಥಿತಿ ಗಂಭೀರ |Saif ali khan injured

ಮುಂಬೈ : ಬಾಲಿವುಡ್ ನಟ ಸೈಫ್ ಅಲಿಖಾನ್’ಗೆ ಚಾಕು ಇರಿಯಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ದೇಹದ ಹಲವು ಭಾಗದಲ್ಲಿ ಅವರಿಗೆ ಗಾಯಗಳಾಗಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಬಗ್ಗೆ ಸದ್ಯಕ್ಕೆ ಏನೂ ಹೇಳಲಾಗುತ್ತಿಲ್ಲ, ಆಪರೇಷನ್ ಮಾಡಿದ ಬಳಿಕ ಈ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

 

ಮನೆಗೆ ಕಳ್ಳತನಕ್ಕೆ ಬಂದ ದರೋಡೆ ಕೋರ ಸೈಫ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಮತ್ತು ಅವರ ಪತ್ನಿ ಕರೀನಾ ಕಪೂರ್ ಅವರ ಬಾಂದ್ರಾ (ಪಶ್ಚಿಮ) ನಿವಾಸಕ್ಕೆ ನುಗ್ಗಿದ ದರೋಡೆಕೋರನು ಅವರನ್ನು ಇರಿದು ಗಾಯಗೊಳಿಸಿದ್ದಾರೆ. ಗುರುವಾರ ಮುಂಜಾನೆ 2: 30 ರ ಸುಮಾರಿಗೆ ನಟ ತನ್ನ ಇತರ ಕುಟುಂಬ ಸದಸ್ಯರೊಂದಿಗೆ ತನ್ನ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read