BIG UPDATE : ನೇಪಾಳದಲ್ಲಿ ಭಾರಿ ಭೂಕಂಪನ : ಸಾವಿನ ಸಂಖ್ಯೆ 154 ಕ್ಕೆ ಏರಿಕೆ

ಶುಕ್ರವಾರ ರಾತ್ರಿ ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದ್ದು, : ಸಾವಿನ ಸಂಖ್ಯೆ 154 ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಧ್ಯರಾತ್ರಿ ಸಂಭವಿಸಿದ ಭೂಕಂಪದಿಂದಾಗಿ ನೇಪಾಳದಲ್ಲಿ ಈವರೆಗೆ 154 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯದೆಹಲಿ-ಎನ್ಸಿಆರ್ನಲ್ಲಿ ಶುಕ್ರವಾರ ರಾತ್ರಿ ಭೂಕಂಪನ ಸಂಭವಿಸಿದೆ.

ನೋಯ್ಡಾಕ್ಕೆ ಹೊಂದಿಕೊಂಡಿರುವ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ. ಇದರಿಂದಾಗಿ ಎತ್ತರದ ಕಟ್ಟಡಗಳಲ್ಲಿ ವಾಸಿಸುತ್ತಿದ್ದ ಅನೇಕ ಜನರು ಹೊರಬಂದರು. ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದ ಅನೇಕ ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ರಾತ್ರಿ 11.32 ರ ಸುಮಾರಿಗೆ ಭೂಕಂಪನದ ಅನುಭವವಾದ ಕೂಡಲೇ ಜನರು ಆತಂಕದಿಂದ ಮನೆಯಿಂದ ಹೊರಕ್ಕೆ ಓಡಿ ಬಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read