BIG UPDATE : ಲೆಬನಾನ್’ ಹಿಜ್ಬುಲ್ಲಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ : ಸಾವಿನ ಸಂಖ್ಯೆ 182 ಕ್ಕೇರಿಕೆ, 727 ಮಂದಿಗೆ ಗಾಯ

ಲೆಬನಾನ್ ನಾದ್ಯಂತ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 182 ಜನರು ಸಾವನ್ನಪ್ಪಿದ್ದಾರೆ ಮತ್ತು 727 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ದಾಳಿಯಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರಲ್ಲಿ ಮಕ್ಕಳು, ಮಹಿಳೆಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ಸೇರಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ದಕ್ಷಿಣ ಲೆಬನಾನ್ ನಿವಾಸಿಗಳು ತಮ್ಮ ಪಟ್ಟಣಗಳ ಮೇಲೆ ದಾಳಿ ನಡೆಯುತ್ತಿರುವುದನ್ನು ತೋರಿಸುವ ವೀಡಿಯೊಗಳು ಮತ್ತು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಇಸ್ರೇಲ್ ತಮ್ಮ ಆಸ್ಪತ್ರೆಗಳು, ಶಾಲೆಗಳು ಮತ್ತು ಇತರ ವೈದ್ಯಕೀಯ ಸೌಲಭ್ಯಗಳ ಮೇಲೆ ದಾಳಿ ನಡೆಸಿದೆಯೇ ಹೊರತು ಮಿಲಿಟರಿ ಗುರಿಗಳ ಮೇಲೆ ಅಲ್ಲ ಎಂದು ಲೆಬನಾನ್ ನಾಗರಿಕರು ಹೇಳಿದ್ದಾರೆ.

https://twitter.com/i/status/1838138271756406884

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read