BIG UPDATE : ಸೆ. 28 ರಂದು ನಿಗದಿಯಾಗಿದ್ದ ‘PSI’ ಪರೀಕ್ಷೆ ಮತ್ತೆ ಮುಂದೂಡಿಕೆ

ಬೆಂಗಳೂರು : ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೆಪ್ಟೆಂಬರ್ 22 ರಂದು ನಿಗದಿಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು 28 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಆ ದಿನ ಕೂಡ ಯುಪಿಎಸ್ಸಿ ಪರೀಕ್ಷೆ ಇರುವ ಕಾರಣ ಅಭ್ಯರ್ಥಿಗಳ ಮನವಿಯ ಮೇರೆಗೆ ಮತ್ತೆ ಮುಂದೂಡಲು ನಿರ್ಧರಿಸಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಗೃಹ ಸಚಿವರಾದ ಜಿ. ಪರಮೇಶ್ವರ್ ತಿಳಿಸಿದ್ದಾರೆ.

https://twitter.com/KarnatakaVarthe/status/1834503870703128676?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read