ಬೆಂಗಳೂರು : ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೆಪ್ಟೆಂಬರ್ 22 ರಂದು ನಿಗದಿಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು 28 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಆ ದಿನ ಕೂಡ ಯುಪಿಎಸ್ಸಿ ಪರೀಕ್ಷೆ ಇರುವ ಕಾರಣ ಅಭ್ಯರ್ಥಿಗಳ ಮನವಿಯ ಮೇರೆಗೆ ಮತ್ತೆ ಮುಂದೂಡಲು ನಿರ್ಧರಿಸಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಗೃಹ ಸಚಿವರಾದ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೆಪ್ಟೆಂಬರ್ 22 ರಂದು ನಿಗದಿಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು 28 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಆ ದಿನ ಕೂಡ ಯುಪಿಎಸ್ಸಿ ಪರೀಕ್ಷೆ ಇರುವ ಕಾರಣ ಅಭ್ಯರ್ಥಿಗಳ ಮನವಿಯ ಮೇರೆಗೆ ಮತ್ತೆ ಮುಂದೂಡಲು… pic.twitter.com/STMSc2eBcW
— DIPR Karnataka (@KarnatakaVarthe) September 13, 2024

