BREAKING : ಬಿಗ್ ಬಾಸ್ ಖ್ಯಾತಿಯ ‘ಗೋಲ್ಡ್ ಸುರೇಶ್’ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ |Gold Suresh

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ ಕೇಳಿಬಂದಿದೆ.

ಹೌದು, ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದು, ಕೇಬಲ್ ಚಾನೆಲ್ ಸೆಟ್ ಅಪ್ ಮಾಡಿ ಕೊಡೋದಾಗಿ ಹೇಳಿ ಹಣ ಪಡೆದು ಗೋಲ್ಡ್ ಸುರೇಶ್ ಲಕ್ಷಾಂತರ ಹಣ ವಂಚನೆ ವಂಚನೆ ಎಸಗಿದ್ದಾರೆ ಎನ್ನಲಾಗಿದೆ.

ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಮೈನುದ್ದಿನ್ ಎನ್ನವವರು ಈ ಗಂಭೀರ ಆರೋಪ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುರೇಶ್ ಅವರು ಕೇಬಲ್ ಚಾನೆಲ್ನ ಸೆಟಅಪ್ ಮಾಡಿ ಕೊಡುವುದಾಗಿ ಹೇಳಿದ್ದರು. 14 ಲಕ್ಷಕ್ಕೆ ಒಪ್ಪಂದ ಕೂಡ ಆಗಿತ್ತು. ಹಾಗೂ ಸುರೇಶ್ 4 ಲಕ್ಷ ರೂಪಾಯಿ ಅಡ್ವಾನ್ಸ್ ಪಡೆದಿದ್ದರು. ಹಂತ ಹಂತವಾಗಿ ಏಳು ಲಕ್ಷ ರೂ ಹಣನ ಸುರೇಶ್ಗೆ ಮೈನುದ್ದೀನ್ ನೀಡಿದ್ದರು. 2017ರಲ್ಲಿ ಇಬ್ಬರ ಮಧ್ಯೆ ಒಪ್ಪಂದ ನಡೆದಿತ್ತು. ಆದರೆ ಅರ್ಧಂಬರ್ಧ ಕೆಲಸ ಮಾಡಿ ಸುರೇಶ್ ಅರ್ಧಕ್ಕೆ ಬಿಟ್ಟರು. ಈಗ ಅವರು ಹಣವನ್ನು ಮರಳಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read