HomeEntertainmentBigg Boss : ಈ ವಾರ `ಬಿಗ್ ಬಾಸ್’ ಮನೆಯಿಂದ `ರಕ್ಷಕ್ ಬುಲೆಟ್’ ಔಟ್

Bigg Boss : ಈ ವಾರ `ಬಿಗ್ ಬಾಸ್’ ಮನೆಯಿಂದ `ರಕ್ಷಕ್ ಬುಲೆಟ್’ ಔಟ್

ಬಿಗ್ ಬಾಸ್ ಕನ್ನಡ ಸೀಸನ್ 10′ ಶೋನಲ್ಲಿ ನಾಲ್ಕನೇ ವೀಕೆಂಡ್  ನಲ್ಲಿ ಈ ಬಾರಿ ಬಿಗ್ ಬಾಸ್ ಮನೆಯಿಂದ  ಬುಲೆಟ್ ಪ್ರಕಾಶ್  ಪುತ್ರ ರಕ್ಷಕ್ ಬುಲೆಟ್ ಅವರು ಮೂರನೇ ಸ್ಪರ್ಧಿಯಾಗಿ ಹೊರಹೋಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಸದಾ ಖಡಕ್ ಡೈಲಾಗ್ ಮೂಲಕ ಗಮನ ಸೆಳೆದಿದ್ದ ಯುವ ನಟ ರಕ್ಷಕ್ ಈ ವಾರ ಬಿಗ್ ಬಾಸ್ ಮನೆಯಿಂದ ಹೊರಹೋಗಿದ್ದಾರೆ. ಈ ಮೂಲಕ ನಾಲ್ಕನೇ ವಾರಕ್ಕೆ ತಮ್ಮ ಆಟವನ್ನು ಮುಗಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಗ್ ಬಾಸ್ ಮನೆಯಲ್ಲಿ  2ನೇ ವಾರದ ಕ್ಯಾಪ್ಟನ್ ಆಗಿ ಗಮನ ಸೆಳೆದಿದ್ದ ರಕ್ಷಕ್ ಮನೆಯ ಉತ್ತಮ ಆಟಗಾರ ಎಂದು ಕೂಡ ಗುರುತಿಸಿಕೊಂಡಿದ್ದರು. ಆದರೆ ಸ್ನೇಕ್ ಶ್ಯಾಮ್, ಗೌರೀಶ್ ಬಳಿಕ ರಕ್ಷಕ್ ಬುಲೆಟ್ ಬಿಗ್ ಬಾಸ್ ಮನೆಯಿಂದ ಹೊರಹೋಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular