BIGG BREAKING : ರಾಹುಲ್ ಗಾಂಧಿ ಮೇಲಿನ ಅನರ್ಹತೆ ವಾಪಸ್ : ಸ್ಪೀಕರ್ ಓಂ ಬಿರ್ಲಾ ಆದೇಶ

ನವದೆಹಲಿ : ರಾಹುಲ್ ಗಾಂಧಿ ಮೇಲಿದ್ದ ಅನರ್ಹತೆಯನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ವಾಪಸ್ ಪಡೆದಿದ್ದಾರೆ. ಈ ಮೂಲಕ ಮತ್ತೆ ರಾಹುಲ್ ಗಾಂಧಿ ಸಂಸದರಾಗಿ ಲೋಕಸಭೆ ಎಂಟ್ರಿ ಪಡೆದಿದ್ದಾರೆ.

ಮೋದಿ’ ಉಪನಾಮ ಹೇಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಆಗಸ್ಟ್ 4) ತಡೆಯಾಜ್ಞೆ ನೀಡಿದ ನಂತರ ವಯನಾಡ್ ಸಂಸದ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ಲೋಕಸಭಾ ಸಚಿವಾಲಯ ಪುನಃಸ್ಥಾಪಿಸಿದೆ. ಮಾರ್ಚ್ 2023 ರಲ್ಲಿ ಅವರನ್ನು ಕೆಳಮನೆಯಿಂದ ಅನರ್ಹಗೊಳಿಸಲಾಗಿತ್ತು.

Image

https://twitter.com/ANI/status/1688413024347164672

 

 

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read