HomeKarnatakaBIGG NEWS : ರಾಜ್ಯ ಶಿಕ್ಷಣ ನೀತಿ ಜಾರಿಗೆ ಮಹತ್ವದ ಕ್ರಮ : `ಜ್ಞಾನ ಆಯೋಗ'...

BIGG NEWS : ರಾಜ್ಯ ಶಿಕ್ಷಣ ನೀತಿ ಜಾರಿಗೆ ಮಹತ್ವದ ಕ್ರಮ : `ಜ್ಞಾನ ಆಯೋಗ’ ಪುನಾರಚನೆ

ಬೆಂಗಳೂರು : ರಾಜ್ಯ ಶಿಕ್ಷಣ ನೀತಿ ಜಾರಿಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯ ಶಿಕ್ಷಣ ನೀತಿಗೆ ಪೂರಕವಾಗಿ ಜ್ಞಾನ ಆಯೋಗವನ್ನು ಪುನಾರಚನೆಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ.

ಜ್ಞಾನ ಆಯೋಗವು ರಾಜ್ಯ ಶಿಕ್ಷಣ ನೀತಿ ರಚನೆ ಹಾಗೂ ಅನುಷ್ಠಾನ ಬಗ್ಗೆ ಶಿಕ್ಷಣ ಇಲಾಖೆಗೆ ಮಹತ್ವದ ಸಲಹೆ ಸೂಚನೆಗಳನ್ನು ನೀಡಲಿದೆ. ನೀತಿಯಲ್ಲಿರುವ ಅಂಶಗಳಿಗೆ ತಕ್ಕಂತೆ ಯೋಜನೆಗಳನ್ನು ರೂಪಿಸಿ ಕೊಡಲಿದೆ.  ಲಕ್ಷಾಂತರ ವಿದ್ಯಾರ್ಥಿಗಳಿಗೆ ಮುಂದಿನ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಆಯೋಗವು ಸರ್ಕಾರಕ್ಕೆ ಸಲಹೆ, ಶಿಫಾರಸುಗಳನ್ನು ನೀಡಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರವು ರಾಜ್ಯ ಶಿಕ್ಷಣ ನೀತಿ ಜಾರಿಗೆ ಸಿದ್ಧತೆ ನಡೆಸಿದ್ದು, ಜ್ಞಾನ ಆಯೋಗವು ಶಿಕ್ಷಣ, ಸಂಶೋಧನೆ, ಉದ್ಯಮ ಕ್ಷೇತ್ರದಲ್ಲಿ ಸಮಗ್ರ ಬದಲಾವಣೆಯನ್ನು ತರಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular