BIGG NEWS : ಸೋಲಿನ ಭಯದಿಂದ `ಬಿಜೆಪಿ-ಜೆಡಿಎಸ್’ ಮೈತ್ರಿ ಮಾಡಿಕೊಳ್ಳಬಹುದು : ಸಚಿವ ಸಂತೋಷ್ ಮಹತ್ವದ ಹೇಳಿಕೆ

ಧಾರವಾಡ : ಬಿಜೆಪಿಗೆ ಸೋಲಿನ ಭಯ ಕಾಡುತ್ತಿದ್ದು,  ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಬಹುದು ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ನಾವು ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿದ್ದೇವು. ಅದು ಅವರವರ ಪಕ್ಷದವರ ಇಚ್ಛಾಶಕ್ತಿ ಅವರ ಪಕ್ಷಗಳ ವಿಚಾರ. ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಹೀಗಾಗಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಬಹುದು ಎಂದರು.

ಬಿಜೆಪಿಯು ಬೆಂಕಿ ಹಚ್ಚಿ ದೇಶವನ್ನು ಒಡೆಯುತ್ತಿದ್ದಾರೆ. ರಾಹುಲ್ ಗಾಂಧಿ ಅದನ್ನು ಜೋಡಿಸುವ ಕೆಲಸ ಮಾಡುತ್ತಿದೆ. ಕೇಂದ್ರದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read