HomeKarnatakaBIGG NEWS : ಮೀಸಲಾತಿ ಬಗ್ಗೆ ಬಿಜೆಪಿ ಶಾಸಕರ ವಿವಾದಾತ್ಮಕ ಹೇಳಿಕೆ ವೈರಲ್

BIGG NEWS : ಮೀಸಲಾತಿ ಬಗ್ಗೆ ಬಿಜೆಪಿ ಶಾಸಕರ ವಿವಾದಾತ್ಮಕ ಹೇಳಿಕೆ ವೈರಲ್

ಬಾಗಲಕೋಟೆ : ಮೀಸಲಾತಿ ಬಗ್ಗೆ ಬಿಜೆಪಿ ಶಾಸಕರೊಬ್ಬ ವಿವಾದಾತ್ಮಕ ಹೇಳಿಕೆಯೊಂದು ವೈರಲ್ ಆಗಿದ್ದು, ದಲಿತಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಜಮಖಂಡಿ ಬಿಜೆಪಿ ಶಾಸಕ ಜಗದೀಶ್  ಕುಲ ಎನ್ನುವುದು ಇಲ್ಲವೇ ಇಲ್ಲ. ಏನಾದರು ಸಿಗುತ್ತೆ ಅಂತ ಮೀಸಲಾತಿ ಸಂಬಂಧ ಬಡಿದಾಟ ನಡೀತಿದೆ. ಮೀಸಲಾತಿ ತೆಗೆಯಿರಿ, ಎಲ್ಲರೂ ಟಾಪ್ ಕ್ಲಾಸ್​ನಲ್ಲಿ ಬಂದುಬಿಡುತ್ತೀರಾ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಸಕ ಜಗದೀಶ್ ಹೇಳಿಕೆಯನ್ನು ಖಂಡಿಸಿ ದಲಿತಪರ ಸಂಘಟನೆ ಕಾರ್ಯಕರ್ತರು ಶಾಸಕ ಜಗದೀಶ್ ಮನೆಗೆ ಮುತ್ತಿಗೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular