BIGG NEWS : ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ : ಮೊದಲ ಆರೋಪಿ ಅರೆಸ್ಟ್

ವಿಜಯನಗರ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಸುಮಾರು 2 ಕೋಟಿ ರೂ. ಗೂ ಹೆಚ್ಚು ಹಣ ಪಡೆದು ವಂಚಿಸಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ. ಶಿವಮೂರ್ತಿ ನೀಡಿದ್ದ ದೂರು ಆಧರಿಸಿ ಬೆನಕನಹಳ್ಳಿ ರೇವಣಸಿದ್ದಪ್ಪ ಮತ್ತು ಪುತ್ತೂರಿನ ಶೇಖರ್ ಎನ್.ಪಿ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬೊಮ್ಮನಹಳ್ಳಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ಗೂ .ಹೆಚ್ಚು ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಪ್ರಕರಣ ಸಂಬಂಧ ಪೊಲೀಸರು ಪ್ರಮುಖ ಆರೋಪಿ ರೇವಣಸಿದ್ದಪ್ಪ ಅವರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read