HomeKarnatakaBIGG NEWS : `ಕರಾವಳಿ ಅಭಿವೃದ್ಧಿ ಮಂಡಳಿ’ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ

BIGG NEWS : `ಕರಾವಳಿ ಅಭಿವೃದ್ಧಿ ಮಂಡಳಿ’ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ.

ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ ಎಂದು ಮರುನಾಮಕರಣಗೊಳಿಸಲು ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ 2023 ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಮುಂಬರುವ ಅಧಿವೇಶನದಲ್ಲಿ ಈ ವಿಧೇಯಕ ಮಂಡಿಸಲು ನಿರ್ಧರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮಂಡಳಿಯ ವ್ಯಾಪ್ತಿಗೆ ಉತ್ತರ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 21 ತಾಲೂಕಗಳನ್ನು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ಸೇರಿಸಲು ನಿರ್ಧರಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular