HomeKarnatakaBIGG NEWS : ಮಠ, ದೇವಸ್ಥಾನಗಳಿಗೆ ಸಿಎಂ ಸಿದ್ದರಾಮಯ್ಯ 20 ಕೋಟಿ ರೂ. ಅನುದಾನ ಘೋಷಣೆ!

BIGG NEWS : ಮಠ, ದೇವಸ್ಥಾನಗಳಿಗೆ ಸಿಎಂ ಸಿದ್ದರಾಮಯ್ಯ 20 ಕೋಟಿ ರೂ. ಅನುದಾನ ಘೋಷಣೆ!

ಬೆಂಗಳೂರು : 2023-24 ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಮಠ, ದೇವಸ್ಥಾನಗಳಿಗೆ 20 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ದೇವಸ್ಥಾನಗಳ ಜೊತೆಗೆ ಮಠಗಳಿಗೂ ಅನುದಾನ ನೀಡಲು ಮುಂದಾಗಿದ್ದಾರೆ. ತಮ್ಮ ಹಿಂದಿನ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಮಠಗಳಿಗೆ ಅನುದಾನ ನೀಡುತ್ತಿರಲಿಲ್ಲ. ಈ ಬಾರಿ ಮಠಗಳಿಗೂ ಅನುದಾನ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಪ್ರಮುಖ ಮಠಗಳಾದ ಆದಿಚುಂಚನಗಿರಿ, ಸಿದ್ದಗಂಗಾ ಹಾಗೂ ಕಾಗಿನೆಲೆ ಕನಕ ಗುರುಪೀಠ, ಕೂಡಲಸಂಗಮದ ಪಂಚಮಸಾಲಿ ಪೀಠ ಸೇರಿದಂತೆ ಹಲವು ಮಠಗಳು ಸರ್ಕಾರದ ಅನುದಾನ ಪಡೆಯುತ್ತಿವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular