HomeKarnatakaBIGG NEWS : ಶೀಘ್ರವೇ `ಈಡಿಗ ಅಭಿವೃದ್ಧಿ ನಿಗಮ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

BIGG NEWS : ಶೀಘ್ರವೇ `ಈಡಿಗ ಅಭಿವೃದ್ಧಿ ನಿಗಮ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಈಡಿಗ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಈಡಿಗ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಈಗಾಗಲೇ ಘೋಷಣೆಯಾಗಿರುವ ಈಡಿಗ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಜೊತೆಗೆ ನಾರಾಯಣ ಗುರು ಭವನ ನಿರ್ಮಿಸಲು ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಡಿಎಯಿಂದ  ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ 108 ಚ.ಮೀ. ನಿವೇಶನದಲ್ಲಿ ನಾರಾಯಣಗುರು ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಜಾಗ ನೀಡಲಾಗಿದ್ದು, ಸಮುದಾಯ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಆರ್ಥಿಕ ಸಹಾಯ ನೀಡಲಿದೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular