HomeKarnatakaBIGG NEWS : ಹೈದರಾಬಾದ್ ಗೆ ಹೋಗಿ ಸಿಎಂ ಸಿದ್ದರಾಮಯ್ಯ ಹಣ ಹಾಕಿ ಬಂದಿದ್ದಾರೆ...

BIGG NEWS : ಹೈದರಾಬಾದ್ ಗೆ ಹೋಗಿ ಸಿಎಂ ಸಿದ್ದರಾಮಯ್ಯ ಹಣ ಹಾಕಿ ಬಂದಿದ್ದಾರೆ : ಮಾಜಿ ಸಿಎಂ `HDK’ ಗಂಭೀರ ಆರೋಪ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಮಟ್ಟದ ಹಗರಣ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಹೈದರಾಬಾದ್ ಹೋಗಿ ಹಣ ಹಾಕಿ ಬಂದಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಮಟ್ಟದ ಹಗರಣಗಳು ನಡೆಯುತ್ತಿವೆ. ಹೈದರಾಬ್ ಗೆ ಸೂಟ್ ಕೇಸ್, ಗಂಟುಗಳ ಸಮೇತ ಹಣವನ್ನು ಹೋಗಿ ಕೊಟ್ಟು ಬಂದಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಆರೋಪ ಮಾಡಿದ್ದ ಸಿದ್ದರಾಮಯ್ಯ ಇದಕ್ಕೆ ಏನು ಉತ್ತರ ಕೊಡ್ತಾರೆ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ವಿಜಯೇಂದ್ರ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ನೀವು ಮಾಡುತ್ತಿರುವುದು ಏನು? ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular