HomeKarnatakaBIGG NEWS : 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಯತ್ನಾಳ್ ಹೇಳಿಕೆಗೆ ಪ್ರಿಯಾಂಕ್...

BIGG NEWS : 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಯತ್ನಾಳ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಕಲಬುರಗಿ : ಆರೇಳು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮತ್ತೊಮ್ಮೆ ಆಪರೇಷನ್ ಕಮಲ ಮಾಡುವ ಚಿಂತನೆಯಲ್ಲಿದ್ದಾರೆ. ಆದರೆ ಕರ್ನಾಟಕದಲ್ಲಿ ಬಿಜೆಪಿಯವರ ಆಟ ನಡೆಯಲ್ಲ. ಸರ್ಕಾರ ಸುಭದ್ರವಾಗಿದೆ, ಯಾವುದೇ ಗೊಂದಲ ಇಲ್ಲ. ರಾಜಕೀಯ ಮಾಡಲು ಅವರಿಗಷ್ಟೇ ಬರುತ್ತಾ, ನಮಗೂ ಬರುತ್ತೆ. ಕಾದು ನೋಡಿ, ಬಿಜೆಪಿಯಲ್ಲಿ ಎಷ್ಟು ಜನ ಇರ್ತಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಪುರದಲ್ಲಿ  ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಆರೇಳು ತಿಂಗಳು ಕಾಯಿರಿ, ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಕಾಂಗ್ರೆಸ್ ನ 25 ಕ್ಕೂ ಹೆಚ್ಚು ಶಾಸಕರು ಪಕ್ಷ ಬಿಡಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular