BIGG NEWS : ಮುಂದಿನ ವರ್ಷದಿಂದ ಗ್ರಾ.ಪಂ `PDO’ ಗಳ ವರ್ಗಾವಣೆಗೆ ಕೌನ್ಸೆಲಿಂಗ್!

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಪಿಡಿಒ ಸೇರಿದಂತೆ ಗ್ರಾಮಪಂಚಾಯತಿ ಸಿಬ್ಬಂದಿ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ಗ್ರಾಮಪಂಚಾಯಿತಿ ಆಡಳಿತ ಹಾಗೂ ಕಾರ್ಯವೈಖರಿ ಮೇಲೆ ನಿಗಾ ವಹಿಸಲು ತಂತ್ರಜ್ಞಾನಗಳನ್ನು ಅಳವಡಿಸಲಾಗುತ್ತಿದೆ. ಅದಕ್ಕಾಗಿ ಪಂಚತಂತ್ರ ತಂತ್ರಾಂಶವನ್ನು ಬಿಡುಗಡೆ ಮಡಲಾಗುವುದು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read