HomeKarnatakaBIGG NEWS : ಬಿಜೆಪಿ ಅವಧಿಯಲ್ಲಿ ನಡೆದ ಕೋವಿಡ್ ಹಗರಣದ ತನಿಖೆ ನಿಶ್ಚಿತ : ಸಚಿವ...

BIGG NEWS : ಬಿಜೆಪಿ ಅವಧಿಯಲ್ಲಿ ನಡೆದ ಕೋವಿಡ್ ಹಗರಣದ ತನಿಖೆ ನಿಶ್ಚಿತ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯ ಬಿಜೆಪಿಗೆ ಕಾಂಗ್ರೆಸ್ ಸರ್ಕಾರ ಮತ್ತೊಂದು ಶಾಕ್ ಕೊಡಲು ಮುಂದಾಗಿದ್ದು, ಬಿಜೆಪಿ ಅಧಿಕಾರದ ಅವಧಿಯಲ್ಲಿನ ಕೋವಿಡ್ ಹಗರಣಗಳನ್ನು ತನಿಖೆ ಮಾಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ಸಿದ್ದರಾಗಿದ್ದೇವೆ. ಈ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಮುಂದೆ ಪ್ರಸ್ತಾಪಿಸುತ್ತೇವೆ. ಸಾರ್ವಜನಿಕರ ಹಣ ದುರಪಯೋಗದ ಬಗ್ಗೆ ವರದಿ ಬಂದಿದೆ.ಹೀಗಾಗಿ ಬಿಜೆಪಿ ಅವಧಿಯಲ್ಲಿ ನಡೆದ ಕೋವಿಡ್ ಹಗರಣದ ತನಿಖೆ ನಡೆಸುವುದು ನಿಶ್ಚಿತ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಬೆಂಗಳೂರು ಸಿಟಿ ರೌಂಡ್ಸ್ ಹಾಕುತ್ತಿದ್ದು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular