HomeKarnatakaBIGG NEWS : ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ : ಜೈನ ಮುನಿ ಭವಿಷ್ಯ

BIGG NEWS : ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ : ಜೈನ ಮುನಿ ಭವಿಷ್ಯ

ಬೆಳಗಾವಿ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ ಅಂತ ಹಲಗಾದ ಜೈನ ಬಸದಿಯ ಪ. ಪೂ ಬಾಲಾಚಾರ್ಯ ಶ್ರೀ ಸಿದ್ದಸೇನ ಮುನಿ ಮಹಾರಾಜರು ಭವಿಷ್ಯ ನುಡಿದಿದ್ದಾರೆ.

ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಜೈನ ಬಸದಿಗೆ ವಿನಯ್ ಕುಲಕರ್ಣಿ ಭೇಟಿ ನೀಡಿದ್ದರು. ಈ ವೇಳೆ ಜೈನ ಮುನಿಗಳು ಲೋಕಸಭೆ ಚುನಾವಣೆ ಬಳಿಕ ವಿನಯ್ ಕುಲಕರ್ಣಿ ಸಚಿವರಾಗುತ್ತಾರೆ. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತೀರಿ, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಕೆ ಶಿವಕುಮಾರ್ ಅವರಿಗೂ ಆಶೀರ್ವಾದ ಕೊಟ್ಟಿದ್ದೇನೆ. ಅವರೂ ಸಹ ಮುಖ್ಯಮಂತ್ರಿಯಾಗುತ್ತಾರೆ ಸಿದ್ದಸೇನ ಮುನಿ ಮಹಾರಾಜರು  ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular