HomeKarnatakaBIGG NEWS : `ಆಪರೇಷನ್ ಹಸ್ತ’ದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಹೇಳಿಕೆ

BIGG NEWS : `ಆಪರೇಷನ್ ಹಸ್ತ’ದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಹೇಳಿಕೆ

ಬೆಂಗಳೂರು : ಆಪರೇಷನ್ ಹಸ್ತದ ಕುರಿತಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದು. ಲೋಕಸಭೆ ಚುನಾವಣೆಗೆ ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಪಕ್ಷದ ನಾಯಕರಿಗೆ ತಿಳಿಸಿದ್ದೇವೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೊದಲ ನಾವು ಲೋಕಸಭೆ ಚುನಾವಣೆಗೆ ತಯಾರಿ ನಡೆಸಿ ಎಂದು ಹೇಳಿದ್ದೇವೆ. ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಕುರಿತಂತೆ ಚರ್ಚೆ ನಡೆಸಲಾಗಿದೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಗೆ ಮತ ಪ್ರಮಾಣದ ಹೆಚ್ಚಿಸಲು ಕರೆ ಕೊಟ್ಟಿದ್ದೇವೆ. ಸ್ಥಳೀಯ ಮಟ್ಟದಲ್ಲೇ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷಕ್ಕೆ ಒಳ್ಳೆದಾಗುವ ಕೆಲಸವನ್ನು ಸ್ಥಳೀಯ ನಾಯಕರು ಮಾಡುತ್ತಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ್ತೊಂದಡೆ ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದ್ರೂ ಸ್ವಾಗತ ಮಾಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿಕೆ ನೀಡಿದ್ದು, ಯಾರೇ ಕಾಂಗ್ರೆಸ್ ಪಕ್ಷಕ್ಕೆ ಬಂದ್ರೂ ಸ್ವಾಗತ, ಪಕ್ಷಕ್ಕೆ ಸೇರಿಸಿಕೊಳ್ಳಬೇಕೋ ಅಥವಾ ಬೇಡ್ವಾ ಅಂತ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular