HomeKarnatakaಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಗುಡ್ ನ್ಯೂಸ್ : ಹಬ್ಬದ ಮುಂಗಡ ಮೊತ್ತ ವಿಸ್ತರಣೆಗೆ...

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಗುಡ್ ನ್ಯೂಸ್ : ಹಬ್ಬದ ಮುಂಗಡ ಮೊತ್ತ ವಿಸ್ತರಣೆಗೆ ಮನವಿ

ಬೆಂಗಳೂರು :ಸರ್ಕಾರಿ ನೌಕರರಿಗೆ ಮಂಜೂರು ಮಾಡುತ್ತಿರುವ ಹಬ್ಬದ ಮುಂಗಡ  ಮೊತ್ತವನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ವಿಸ್ತರಿಸುವಂತೆ ಮನವಿ ಮಾಡಲಾಗಿದೆ. 

ಹಬ್ಬದ ಮುಂಗಡ  ಮೊತ್ತವನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ವಿಸ್ತರಿಸುವ ಸಂಬಂಧ ಪ್ರಸ್ತಾವನೆಯನ್ನು ಪರಿಶೀಲಿಸಲು ಈ ಕೆಳಕಂಡ ಮಾಹಿತಿಯನ್ನು ದಾಖಲೆಗಳೊಂದಿಗೆ ಒದಗಿಸುವಂತೆ ಕೋರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲಕಾಲಕ್ಕೆ ಹಬ್ಬದ ಮುಂಗಡವನ್ನು ಪರಿಷ್ಕರಿಸಿರುವ ದರವನ್ನು ಅನ್ವಯಿಸಿ ಶಿಕ್ಷಣ ಇಲಾಖೆಯು ಸಹ ಅನುದಾನಿತ ಶಾಲೆಗಳ ಸಿಬ್ಬಂದಿಗೆ ಹಬ್ಬದ ಮುಂಗಡವನ್ನು ಕಾಲಕಾಲಕ್ಕೆ ಪರಿಷ್ಕರಿಸಿ ಹೊರಡಿಸಿರುವ ಆದೇಶಗಳ ಪ್ರತಿಗಳನ್ನು ಪರಿಶೀಲನೆಗಾಗಿ ಒದಗಿಸುವುದು.

ಪ್ರಸ್ತುತ ಅನುದಾನಿತ ಶಾಲೆಗಳ ಸಿಬ್ಬಂದಿಗೆ ಯಾವ ದರದಲ್ಲಿ ಹಬ್ಬದ ಮುಂಗಡವನ್ನು ನೀಡಲಾಗುತ್ತಿದೆ ಎಂಬುದನ್ನು ಕೇಳಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular