BIGG NEWS : ನಿಗಮ-ಮಂಡಳಿ ನೇಮಕದ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕದ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನಾನಾ ನಿಗಮ ಮಂಡಳಿಗಳಿಗೆ ಶಾಸಕರು ಮತ್ತು ಮೇಲ್ಮನೆ ಸದಸ್ಯರನ್ನು ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ.

25 ಶಾಸಕರು ಮತ್ತು 5 ಮಂದಿ  ವಿಧಾನಪರಿಷತ್ ಸದಸ್ಯರಿಗೆ ನಿಗಮ, ಮಂಡಳಿಗಳ ಮುಖ್ಯಸ್ಥರಾಗಿ ನೇಮಕ ಮಾಡಲು ಪಟ್ಟಿ ಮಾಡಲಾಗಿದೆ. ಎಂಎಸ್ ಐಎಲ್, ಕೆಹೆಚ್ ಬಿ, ಬೆಂಗಳೂರು ಜಲಮಂಡಳಿ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಕೆಆರ್ ಇಡಿಎಲ್, ಕೆಎಸ್ ಡಿಎಲ್, ಪ್ರವಾಸೋದ್ಯ, ರಾಜ್ಯ ಉಗ್ರಾಣ ನಿಗಮ ಸೇರಿದಂತೆ 30 ನಿಗಮ-ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read