HomeKarnatakaBIGG NEWS : ರಾಜ್ಯ ಸರ್ಕಾರಿ ನೌಕರರ `ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ : ಇನ್ಮುಂದೆ `ಸಿಎಂ'...

BIGG NEWS : ರಾಜ್ಯ ಸರ್ಕಾರಿ ನೌಕರರ `ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ : ಇನ್ಮುಂದೆ `ಸಿಎಂ’ ಅನುಮೋದನೆ ಕಡ್ಡಾಯ!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದೆ.

ರಾಜ್ಯ ಸರ್ಕಾರದ ಆದೇಶದ ಪ್ರಕಾರ,ಯಾವುದೇ ರೀತಿಯ ಅವಧಿಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಮತ್ತು ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಅವಧಿ ವಿಸ್ತರಿಸಿ ಮಾಡುವ ವರ್ಗಾವಣೆಗಳನ್ನು ಮಾಡುವ ಮುನ್ನ ಸಚಿವಾಲಯದ ಆಡಳಿತ ಇಲಾಖೆಗಳು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯನ್ನು ತಪ್ಪದೇ ಪಡೆಯತಕ್ಕದ್ದು, ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಯವರು ಯಾವುದೇ ಪುಸಂಗದಲ್ಲಿ ಮೊದಲು ವರ್ಗಾವಣೆಗಳನ್ನು ಮಾಡಿ ನಂತರ ಮಾನ್ಯ ಮುಖ್ಯಮಂತ್ರಿಯವರ ಸಿರೀಕರಣ/ಘಟನೋತ್ತರ ಅನುಮೋದನೆ ಪಡೆಯತಕ್ಕದ್ದಲ್ಲ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023-24ನೇ ಸಾಲಿಗೆ ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರಷ್ಟನ್ನು ಮೀರದಂತೆ ದಿನಾಂಕ:01.06.2023 ರಿಂದ 03,07,2023 ರವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಮಾರ್ಗಸೂಚಿ

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular