BIGG NEWS : `ಆಪರೇಷನ್ ಹಸ್ತ’ಕ್ಕೆ ವಿರೋಧ : ರಾಜಕೀಯ ನಿವೃತ್ತಿಗೆ ಮುಂದಾದ `ಕೈ’ ಶಾಸಕ!

ಮೈಸೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು. ಹಲವು ವಲಸಿಗ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದೆ. ಆದರೆ ಆಪರೇಷನ್ ಹಸ್ತದ ಕುರಿತು ಹಲವು ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ, ಈಗಿನ ರಾಜಕೀಯ ಸನ್ನಿವೇಶ, ಪರಿಸ್ಥಿತಿ ಯಾವುದೂ ಸರಿಯಿಲ್ಲ. ಹೀಗಾಗಿಯೇ ನಾನು ರಾಜಕೀಯ ನಿವೃತ್ತಿಗೆ ಮುಂದಾಗಿದ್ದೇನೆ. ನಾವು ಯಾವುದೇ ಆಪರೇಷನ್​​ಗೆ ಕೈ ಹಾಕುವುದಿಲ್ಲ. ನಾವು ಆಪರೇಷನ್​ ಹಸ್ತ ಮಾಡಲ್ಲ, ನಮಗೆ ಅದರ ಅವಶ್ಯಕತೆ ಇಲ್ಲ. ಜನರು ಬದಲಾವಣೆ ಬಯಸಿ ನಮಗೆ 135 ಸ್ಥಾನ ಕೊಟ್ಟಿದ್ದಾರೆ ಎಂದರು.

ಎಸ್​.ಟಿ ಸೋಮಶೇಖರ್ ಅವರು ಕ್ಷೇತ್ರದ ಕೆಲಸದ ವಿಚಾರಕ್ಕೆ ಭೇಟಿಯಾಗಿದ್ದಾರೆ. ಪಕ್ಷ ಸೇರುವ ಉಹಾಪೋಹದ ವಿಚಾರಕ್ಕೆ ಸೋಮಶೇಖರ್ ಅವರೇ ಉತ್ತರ ಕೊಡಬೇಕು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read