BIGG NEWS : ಕರ್ನಾಟಕ ವಿಧಾನಸಭೆಯಲ್ಲಿ `ಭೂ ಪರಿವರ್ತನೆ ವಿಧೇಯಕ’ ಅಂಗೀಕಾರ

ಬೆಂಗಳೂರು : ರಾಜ್ಯ ಸರ್ಕಾರವು ವಿಧಾನಸಭೆಯಲ್ಲಿ `ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ-2023’ಕ್ಕೆ ಒಪ್ಪಿಗೆ ನೀಡಲಾಗಿದ್ದು, ಸದಯದಲ್ಲಿ ವಿಧೇಯಕ ಪರ್ಯಾಲೋಚನೆ ಮಂಡಿಸಲಾಗಿದೆ.

ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಸರ್ಕಾರದ ಮಾಸ್ಟರ್ ಪ್ಲ್ಯಾನ್ ಅಸ್ತಿತ್ವದಲ್ಲಿರುವ ಪ್ರದೇಶಗಲ್ಲಿ ಪ್ರತ್ಯೇಕವಾಗಿ ಭೂ ಬಳಕ ಪರವರ್ತನೆ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂಬ ಮಹತ್ವದ ಅಂಶವುಳ್ಳ `ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ-2023’ ಮಂಡಿಸಿದ್ದಾರೆ.

ರಾಜ್ಯ ಸರ್ಕಾರವು ಮಾಸ್ಟರ್ ಪ್ಲ್ಯಾನ್ ನಲ್ಲಿ ಯಾವ್ಯಾವ ಭೂಮಿ ಕೈಗಾರಿಕೆಗೆ, ಶಾಲೆ, ಉದ್ದಿಮೆ, ವಸತಿ ಹೀಗೆ ಯಾವ್ಯಾವ ಬಳಕೆಗೆ ಬಳಸಬೇಕು ಎಂಬುದನ್ನು ವರ್ಗೀಕರಿಸಿದೆ. ಹಳದಿ ವಲಯದಲ್ಲಿ ಬರುವ ಜಾಗದಲ್ಲಿ ಮತ್ತೆ ವಸತಿ ಬಳಕೆಗೆ ಭೂಪರಿವರ್ತನೆ ಪಡೆಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read