HomeKarnatakaBIGG NEWS : `KEA’ ನೇಮಕಾತಿ ಪರೀಕ್ಷೆಗಳಲ್ಲಿ `ಹಿಜಾಬ್’ ಜೊತೆಗೆ ತಾಳಿ, ಕಾಲುಂಗರಕ್ಕೂ ಅವಕಾಶ

BIGG NEWS : `KEA’ ನೇಮಕಾತಿ ಪರೀಕ್ಷೆಗಳಲ್ಲಿ `ಹಿಜಾಬ್’ ಜೊತೆಗೆ ತಾಳಿ, ಕಾಲುಂಗರಕ್ಕೂ ಅವಕಾಶ

ಬೆಂಗಳೂರು :  ನವೆಂಬರ್ 18 ಮತ್ತು 19 ರಂದು ವಿವಿಧ ನಿಗಮ ಮಂಡಳಿಗಳಿಗೆ ನಡೆಯಲಿರುವ ನೇಮಕಾತಿ ಪರೀಕ್ಷೆಗಳಿಗೆ ಹಿಂದಿನಂತೆ ಪರೀಕ್ಷಾ ಕೊಠಡಿಯೊಳಗೆ ಹಿಜಾಬ್ ಗೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಕೆಇಎ ಕಾರ್ಯನಿರ್ವಾಹ ನಿರ್ದೇಶಕಿ ಎಸ್. ರಮ್ಯಾ ಅವರು, ನವೆಂಬರ್ 18 ಮತ್ತು 19 ರಂದು ನಡೆಯಲಿರುವ ಪರೀಕ್ಷೆಗಳಿಗೆ ಈ ಹಿಂದಿನಂತೆ ಹಿಜಾಬ್ ಮುಂದುವರೆಯಲಿದೆ. ಆದರೆ ಎಲ್ಲಾ ಅಭ್ಯರ್ಥಿಗಳು ಪರೀಕ್ಷೆಗಳಿಗೆ ಹಾಜರಾಗುವ ಮೊದಲು ನಿಗದಿತ ಸಮಯಕ್ಕಿಂತ ಎರಡು ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಹಾಜರಿರಬೇಕು ಎಂದು ಹೇಳಿದ್ದಾರೆ.

ಇನ್ನೂ ಹಿಂದೂ ಅಭ್ಯರ್ಥಿಗಳು ಪರೀಕ್ಷೆ ಬರೆಯುವಾಗ ಕೊಠಡಿಯಲ್ಲಿ ಮಾಂಗಲ್ಯ, ಕಾಲುಂಗರ ಧರಿಸಬಹುದು. ಆದರೆ ಬೇರೆ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular