ನವದೆಹಲಿ : ಕೆನಡಾದಲ್ಲಿ ಖಲಿಸ್ತಾನಿಗಳ ಅಟ್ಟಹಾಸ ಮುಂದುವರೆದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ಚಪ್ಪಲಿಯಿಂದ ಹೊಡೆದು ಭಾರತೀಯ ಧ್ವಜವನ್ನು ಸುಟ್ಟು ಪ್ರತಿಭಟನೆ ನಡೆಸಿದ್ದಾರೆ.
ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿ ಸಿಖ್ಖರು ಕೆನಡಾದಲ್ಲಿ ಭಾರತೀಯ ಧ್ವಜವನ್ನು ಸುಟ್ಟು ಮೋದಿ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಸದ್ಯ ಈ ವಿಡಿಯೋ ಟ್ವಿಟರ್, ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
https://twitter.com/TeluguScribe/status/1706533853148610814?ref_src=twsrc%5Etfw%7Ctwcamp%5Etweetembed%7Ctwterm%5E1706533853148610814%7Ctwgr%5Ea149388943bef034df80aa79fcca9e8ffb8234ac%7Ctwcon%5Es1_c10&ref_url=https%3A%2F%2Fapi-news.dailyhunt.in%2F