HomeKarnatakaBIGG NEWS : `ಆಪರೇಷನ್ ಹಸ್ತ'ದ ಬಗ್ಗೆ ಸಚಿವ ಚಲುವರಾಯಸ್ವಾಮಿ ಸ್ಪೋಟಕ ಹೇಳಿಕೆ

BIGG NEWS : `ಆಪರೇಷನ್ ಹಸ್ತ’ದ ಬಗ್ಗೆ ಸಚಿವ ಚಲುವರಾಯಸ್ವಾಮಿ ಸ್ಪೋಟಕ ಹೇಳಿಕೆ

ಮೈಸೂರು : ರಾಜ್ಯ ರಾಜಕೀಯದಲ್ಲಿ ಸಂಚಲ ಸೃಷ್ಟಿಸಿರುವ ಆಪರೇಷನ್ ಹಸ್ತದ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದು, ಶೀಘ್ರವೇ 10-15 ಬಿಜೆಪಿ, ಜೆಡಿಎಸ್ ನ ಹಾಲಿ, ಮಾಜಿ ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ನ 15-20 ಮಾಜಿ, ಹಾಲಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದಾರೆ, ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಶೀಘ್ರವೇ ಅವರೆಲ್ಲರೂ ಕಾಂಗ್ರೆಸ್ ಗೆ ಬರಲಿದ್ದಾರೆ. ಅವರು ಯಾರು ಎಂದು ಅವರ ಹೆಸರು ಹೇಳಲ್ಲ. ಬಿಜೆಪಿ, ಜೆಡಿಎಸ್ ನಿಂದ ನಮ್ಮ ಪಕ್ಷಕ್ಕೆ ಬರುವುದು ಖಚಿತ.ಕೆಲವೇ ದಿನಗಳಲ್ಲಿ ಇವೆಲ್ಲವೂ ಅಂತಿಮವಾಗಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲೂ ಗೆಲುವಿಗಾಗಿ ಸಿದ್ಧತೆ ನಡೆಸಿದ್ದು, ಒಳಗೊಳಗೆ ಹಲವು ಬಿಜೆಪಿ ನಾಯಕರಿಗೆ ಗಾಳ ಹಾಕಿದೆ ಎಂದು ಹೇಳಲಾಗುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular