HomeKarnatakaBIGG NEWS : `ಸತೀಶ್ ಜಾರಕಿಹೊಳಿ' ನೂರಕ್ಕೆ ನೂರರಷ್ಟು `CM’ ಆಗೋದು ಖಚಿತ : ಕೈ...

BIGG NEWS : `ಸತೀಶ್ ಜಾರಕಿಹೊಳಿ’ ನೂರಕ್ಕೆ ನೂರರಷ್ಟು `CM’ ಆಗೋದು ಖಚಿತ : ಕೈ ಶಾಸಕ ಸ್ಪೋಟಕ ಹೇಳಿಕೆ

ಬೆಳಗಾವಿ : ಸಚಿವ ಸತೀಶ್ ಜಾರಕಿಹೊಳಿ ಅವರು ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಮುಖ್ಯಮಂತ್ರಿ ಆಗೋದು ಸತ್ಯ ಎಂದು ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗೆ ಪ್ರಭಾವಿ ನಾಯಕರಾಗಿ ಹೊರಹೊಮ್ಮುತ್ತಿದ್ದಾರೆ. ಅವರು ಸಿಎಂ ಆಗುವುದು ಸತ್ಯ. ನಾವು ಅವರನ್ನೂ ಸಿಎಂ ಆಗಿ ನೋಡಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ದಿನಗಳಲ್ಲಿ ಬೆಳಗಾವಿ ಗಡಿ ಭಾಗದಲ್ಲಿ ನಮ್ಮ ನಾಯಕರೊಬ್ಬರು ಸಿಎಂ ಆಗುತ್ತಾರೆ. ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಸತೀಶ್ ಜಾರಕಿಹೊಳಿ ಅಣ್ಣ ಸಿಎಂ ಆಗೋದು ಅಷ್ಟೇ ಸತ್ಯ ಎಂದು ಕಾಂಗ್ರೆಸ್ ಶಾಸಕ ವಿಶ್ವಾಸ್ ವೈದ್ಯ ಸ್ಪೋಟಕ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular