HomeKarnatakaBIGG NEWS : ಶಿವಮೊಗ್ಗ ಗಲಭೆ ಪ್ರಕರಣ : ಸಚಿವ ರಾಮಲಿಂಗ ರೆಡ್ಡಿ ಹೊಸ ಬಾಂಬ್

BIGG NEWS : ಶಿವಮೊಗ್ಗ ಗಲಭೆ ಪ್ರಕರಣ : ಸಚಿವ ರಾಮಲಿಂಗ ರೆಡ್ಡಿ ಹೊಸ ಬಾಂಬ್

ಬೆಂಗಳೂರು : ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಕಿಡಿಗೇಡಿತನ ಮಾಡುತ್ತಾರೆ ಎಂದು ಶಿವಮೊಗ್ಗ ಗಲಭೆ ಪ್ರಕರಣವನ್ನು ಉಲ್ಲೇಖಿಸಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾವಾಗಲೂ ಕಾಂಗ್ರೆಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗ ನೈತಿಕ ಪೊಲೀಸ್ ಗಿರಿ ಹಾಗೂ ಗಲಭೆ ಮಾಡಿಸುತ್ತಾರೆ. ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಗಲಭೆ ಮಾಡುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯವರ ಅಧಿಕಾರದಲ್ಲಿ ಇಲ್ಲ. ಹೀಗಾಗಿ ರಾಜ್ಯದಲ್ಲಿ ಕೋಮಗಲಭೆ, ಕಿತ್ತಾಡ ತಂದಿಡುವ ಕೆಲಸವನ್ನು ಮಾಡುತ್ತಾರೆ. ಇವೆಲ್ಲ ಅವರ ಹುಟ್ಟುಗುಣ ರಕ್ತದಲ್ಲೇ ಅವರಿಗೆ ಬಂದುಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular