BIGG NEWS : ಮತ್ತೆ 21 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ ರಾಜ್ಯ ಸರ್ಕಾರ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ಮೊದಲ ಹಂತದಲ್ಲಿ ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ 21 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.

21 ಬರಪೀಡಿತ ತಾಲೂಕುಗಳ ಪಟ್ಟಿ

ಚಾಮರಾಜನಗರ, ಯಳಂದೂರು, ಕೆ.ಆರ್.ನಗರ, ಬೆಳಗಾವಿ, ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾಂ, ಕಲಘಟಗಿ, ಅಳ್ನಾವರ,ಅಣ್ಣಿಗೇರಿ, ಆಲೂರು, ಅರಸಿಕೆರೆ, ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ, ದಾಂಡೇಲಿ.

ಬೆಂಗಳೂರು ಉತ್ತರ, ಚನ್ನಪಟ್ಟಣ, ಮಾಗಡಿ, ಮಾಲೂರು, ತುಮಕೂರು, ಗುಂಡ್ಲುಪೇಟೆ, ಹನೂರು, ಕೊಳ್ಳೇಗಾಲ, ದೇವದುರ್ಗ, ಮಸ್ಕಿ, ಬೇಲೂರು, ಹೊಳೆನರಸೀಪುರ, ಸಕಲೇಶಪುರ, ಶೃಂಗೇರಿ, ಚನ್ನರಾಯಪಟ್ಟಣ, ಸೋಮವಾರಪೇಟೆ, ಕೊಪ್ಪಳ, ಎನ್‌ಆರ್ ಪುರ, ಮಂಗಳೂರು, ಮೂಡಬಿದರೆ, ಬ್ರಹ್ಮಾವರ, ಕಾರಾವರ ಸಾಧಾರಣ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read