HomeKarnatakaBIGG NEWS : ದೇವಸ್ಥಾನಗಳ ಅನುದಾನ ಬಿಡುಗಡೆಗೆ ತಡೆ ಹಿಡಿದ ರಾಜ್ಯ ಸರ್ಕಾರ!

BIGG NEWS : ದೇವಸ್ಥಾನಗಳ ಅನುದಾನ ಬಿಡುಗಡೆಗೆ ತಡೆ ಹಿಡಿದ ರಾಜ್ಯ ಸರ್ಕಾರ!

ಬೆಂಗಳೂರು : ರಾಜ್ಯ ಸರ್ಕಾರವು 2022-23  ನೇ ಸಾಲಿನ ದೇವಸ್ಥಾನಗಳ ಜಿರ್ಣೋದ್ಧಾರ ಸೇರಿದಂತೆ ವಿವಿಧ ಕಾರ್ಯಗಳಿಗೆ ಅನುದಾನ ಬಿಡುಗಡೆಗೆ ತಡೆ ಹಿಡಿಯುವಂತೆ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು ದೇವಸ್ಥಾನಗಳಿಗೆ ಅನುದಾನ ಬಿಡುಗಡೆಗೆ ಮೂರು ನಿರ್ದೇಶನದ ಮೂಲಕ ಹಣ ಹಂಚಿಕೆ ಮಾಡದಂತೆ ಸೂಚನೆ ನೀಡಿದೆ. ದೇವಸ್ಥಾನಗಳಿಗೆ ಹಣ ಬಿಡುಗಡೆಗೆ ತಡೆ ಹಿಡಿಯುವಂತೆ ಜಿಲ್ಲಾಧಿಕಾರಿಗಳು ಹಾಗೂ ಧಾರ್ಮಿಕ ಧತ್ತಿ ಇಲಾಖೆಗೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರದ ಆದೇಶದ ವಿರುದ್ಧ ಮುಜರಾಯಿ ಇಲಾಖೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಗರಂ ಆಗಿದ್ದು, ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸುತ್ತೇನೆ. ಈ ಕೂಡಲೇ ರಾಜ್ಯ ಸರ್ಕಾರ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular