HomeKarnatakaBIGG NEWS : ರಾಜ್ಯ ಸರ್ಕಾರದಿಂದ ಐವರು `IAS’, 16 `KAS’ ಅಧಿಕಾರಿಗಳ ವರ್ಗಾವಣೆ ಮಾಡಿ...

BIGG NEWS : ರಾಜ್ಯ ಸರ್ಕಾರದಿಂದ ಐವರು `IAS’, 16 `KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ್ದು, ಮತ್ತೆ ಐವರು ಐಎಎಸ್ ಹಾಗೂ 16 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿಗಳಾದ ಡಾ.ಎಂ.ವಿ ವೆಂಕಟೇಶ್, ಗಂಗೂಬಾಯಿ ರಮೇಶ್ ಮಾನಕರ್, ಜಿಎಂ. ಗಂಗಾಧರ ಸ್ವಾಮಿ, ಕೆ.ನಾಗೇಂದ್ರ ಪ್ರಸಾದ್ ಮತ್ತು ಬಿ.ವಿ.ಅಶ್ವೀಜಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

`IAS’ ಅಧಿಕಾರಿಗಳ ವರ್ಗಾವಣೆ ಪಟ್ಟಿ

ರಾಜ್ಯ ಸರ್ಕಾರವು ಸ್ಥಳ ನಿರೀಕ್ಷಣೆಯಲ್ಲಿರುವ ಕೆಳಕಂಡ ಕೆ.ಎ.ಎಸ್‌ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

KAS ಅಧಿಕಾರಿಗಳ ವರ್ಗವಣೆ ಪಟ್ಟಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular