HomeIndiaBIGG NEWS : `ಬಿಜೆಪಿಗೆ ಮತ ಹಾಕುವವರು ರಾಕ್ಷಸರು' : ರಣದೀಪ್ ಸುರ್ಜೆವಾಲಾ ವಿವಾದಾತ್ಮಕ ಹೇಳಿಕೆ

BIGG NEWS : `ಬಿಜೆಪಿಗೆ ಮತ ಹಾಕುವವರು ರಾಕ್ಷಸರು’ : ರಣದೀಪ್ ಸುರ್ಜೆವಾಲಾ ವಿವಾದಾತ್ಮಕ ಹೇಳಿಕೆ

ನವದೆಹಲಿ : ಬಿಜೆಪಿ ನಾಯಕರು, ಬಿಜೆಪಿಗೆ ಮತ ಹಾಕುವವರು ರಾಕ್ಷಸರು ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಾಯಕ ರಣದೀಪ್ ಸರ್ಜೆವಾಲಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹರಿಯಾಣದ ಕೈದಾಲ್‌ನಲ್ಲಿ ಭಾನುವಾರ ನಡೆದ ಜನಕ್ರೋಶ ಸಭೆಯಲ್ಲಿ ಮಾತನಾಡಿದ ಸುರ್ಜಿವಾಲಾ , ಬಿಜೆಪಿ, ಜೆಜೆಪಿ ನಾಯಕರು ಹಾಗೂ ಬಿಜೆಪಿಗೆ ಮತ ಹಾಕುವವರೂ ರಾಕ್ಷಸರು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಬಿಜೆಪಿ ಮತ್ತು ಜೆಜೆಪಿಗೆ ಮತ ಹಾಕುವವರು ಮತ್ತು ಬಿಜೆಪಿ ಬೆಂಬಲಿಗರು ಅವರು ರಾಕ್ಷಸ ಸ್ವಭಾವದವರು. ನಾನು ಅವನನ್ನು ಇಂದು ಮಹಾಭಾರತದ ಈ ಭೂಮಿಯಿಂದ ಶಪಿಸುತ್ತೇನೆ. ಮಹಾಭಾರತ ನಡೆದ ಸ್ಥಳದಿಂದ ಇದನ್ನು ಹೇಳುತ್ತಿದ್ದೇನೆ, ಬಿಜೆಪಿ ಮತ್ತು ಬಿಜೆಪಿ ಬೆಂಬಲಿಗರಿಗೆ ಮತ ಹಾಕಿದವರು ರಾಕ್ಷಸರು ಎಂದು ಕರೆದಿದ್ದಾರೆ. ಸುರ್ಜೇವಾಲಾ ಅವರ ಈ ವಿಡಿಯೋ ​ ವೈರಲ್ ಆಗುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular