BIGG NEWS : ಕಾಂಗ್ರೆಸ್ ಸರ್ಕಾರ ಪತನ ಹೇಳಿಕೆ ವಿಚಾರ : ಹೆಚ್.ಡಿ.ಕುಮಾರಸ್ವಾಮಿಗೆ ಸಾರಿಗೆ ಸಚಿವ ರಾಮಲಿಂಗ ತಿರುಗೇಟು

ಮೈತ್ರಿ ಸರ್ಕಾರವನ್ನು ಹೇಗೆ ತೆಗೆದ್ರೋ, ಕಾಂಗ್ರೆಸ್ ಸರ್ಕಾರವನ್ನೂ ಹಾಗೇ ತೆಗೆಯುತ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಇನ್ನೂ ನಾಲ್ಕು ವರ್ಷ 8 ತಿಂಗಳು ಅಧಿಕಾರದಲ್ಲಿ ಇರುತ್ತದೆ. ನಾವು 5 ವರ್ಷ ಪೂರೈಸುತ್ತೇವೆ.ಕುಮಾರಸ್ವಾಮಿ ಅವರು ರಾಜಕಾರಣಕ್ಕಾಗಿ ಆ ರೀತಿ ಹೇಳಿಕೆ ನೀಡುತ್ತಾರೆ. ನಮ್ಮ ಸರ್ಕಾರ 5 ವರ್ಷ ಪೂರೈಸುತ್ತದೆ. ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಕೆಲ ಹಿರಿಯರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಮುಂದೆ ಅವರಿಗೂ ಸಚಿವ ಸ್ಥಾನ ಸಿಗುತ್ತದೆ ಎಂದು ಹೇಳಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read