BIGGBOSS-10 : ತುಕಾಲಿ ಸಂತು ಬೆನ್ನಲ್ಲೇ ‘ವರ್ತೂರು ಸಂತೋಷ್’ ಕೂಡ ಬಿಗ್ ಬಾಸ್ ಮನೆಯಿಂದ ಔಟ್..!

ಬೆಂಗಳೂರು : ತುಕಾಲಿ ಸಂತೋಷ್ ಬೆನ್ನಲ್ಲೇ ವರ್ತೂರು ಸಂತೋಷ್ ಕೂಡ ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಮೂಲಕ ಕುಚುಕು ಸ್ನೇಹಿತರಿಬ್ಬರು ಬಿಗ್ ಬಾಸ್ ಟ್ರೋಫಿಯಿಂದ ವಂಚಿತರಾಗಿದ್ದಾರೆ.

ಹಳ್ಳಿಕಾರ್ ವರ್ತೂರು ಸಂತೋಷ್ ಅವರು ಟಾಪ್ 2ನಲ್ಲಿ ಇರುತ್ತಾರೆ ಎಂದೇ ಭಾವಿಸಲಾಗಿತ್ತು., ಆದರೆ ಅವರು ಕೂಡ ಬಿಗ್ ಬಾಸ್ ಮನೆಯಿಂದ ಹೊರಬಿದ್ದಿದ್ದಾರೆ ಎನ್ನಲಾಗುತ್ತಿದೆ. ವರ್ತೂರು ಎಲಿಮಿನೇಟ್ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ವರ್ತೂರು ಎಲಿಮಿನೇಟ್ ಆಗಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಉಳಿದ ಬಿಗ್ ಬಾಸ್ ಸ್ಪರ್ಧಿ  ಡ್ರೋನ್ ಪ್ರತಾಪ್, ಕಾರ್ತಿಕ್, ವಿನಯ್, ಸಂಗೀತಾ ಶೃಂಗೇರಿ.ಈ ನಾಲ್ವರ ಪೈಕಿ ಯಾರು ವಿನ್ನರ್ ಆಗಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ . ಇಂದು ಈ ಕುತೂಹಲಕ್ಕೆ ತೆರೆ ಬೀಳಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read