HomeLatest NewsBREAKING: ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತಗಳಲ್ಲಿ ಮತದಾನ

BREAKING: ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತಗಳಲ್ಲಿ ಮತದಾನ

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್, ಬಿಹಾರ 243 ವಿಧಾನಸಭಾ ಕ್ಷೇತ್ರಗಳಿವೆ. 7.43 ಕೋಟಿ ಮತದಾರರಿದ್ದಾರೆ. ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ 6ರಂದು ಬಿಹಾರದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 11ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular