HomeLatest NewsBIG NEWS: ಬಿಹಾರ ಚುನಾವಣೆಯಲ್ಲಿ NDA ಗೆಲುವು: ಇಂದು ಸಂಜೆ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ...

BIG NEWS: ಬಿಹಾರ ಚುನಾವಣೆಯಲ್ಲಿ NDA ಗೆಲುವು: ಇಂದು ಸಂಜೆ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಭರ್ಜರಿ ಗೆಲುವಿನತ್ತ ಧಾಪುಗಾಲಿಟ್ಟಿದೆ. ಈಗಾಗಲೇ ಎನ್ ಡಿಎ ೨೦೩ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಬಿಹಾರದಲ್ಲಿ ಎನ್ ಡಿಎ ಗೆಲುವು ಖಚಿತವಾಗುತ್ತಿದ್ದಂತೆ ಕಾರ್ಯಕರ್ತರಲ್ಲಿ ಸಂಭ್ರಮ, ಸಡಗರ ಮನೆ ಮಾಡಿದೆ. ಪಟಾಕಿ ಸಿಡಿಸಿ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತುದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಹಾರದಲ್ಲಿ ಎನ್ ಡಿಎ ಗೆಲುವು ಖಚಿತ ಹಿನ್ನೆಲೆಯಲ್ಲಿ ಪ್ರಧಾಅನಿ ನರೇಂದ್ರ ಮೋದಿ ಇಂದು ಸಂಜೆ ಎನ್ ಡಿಎ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular