BREAKING: ಹಂಪ್ ತಪ್ಪಿಸಿಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಟೆಕ್ಕಿ ಸ್ಥಳದಲ್ಲೇ ಸಾವು!

ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ಅರಸ್ತೆ ಅಪಘಾತಕ್ಕೆ ಟೆಕ್ಕಿಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಹಂಪ್ ತಪ್ಪಿಸಲು ಹೋಗಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ಈ ಅಪಘಾತ ಸಂಭವಿಸಿದೆ. ಸ್ವರೂಪ್ (26) ಮೃತ ಟೆಕ್ಕಿ. ಜ್ಞಾನಭಾರತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read