BIG NEWS: ಮತ್ತೊಂದು ಭೀಕರ ಅಪಘಾತ: ಕಾನೂನು ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಹಾಸನ: ಬೈಕ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಬೇಲೂರು ತಾಲೂಕಿನ ಹಿರಿಅಸಡೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಎಲ್ ಎಲ್ ಬಿ ವಿದ್ಯಾರ್ಥಿ ಚಂದನ್ (22) ಮೃತ ದುರ್ದೈವಿ. ಬೈಕ್ ನ ಹಿಂಬದಿ ಕುಳಿತಿದ್ದ ಭರತ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅರೇಹಳ್ಳಿ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read