HomeLatest NewsBIG NEWS: ಮತ್ತೊಂದು ಭೀಕರ ಅಪಘಾತ: ಕಾನೂನು ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

BIG NEWS: ಮತ್ತೊಂದು ಭೀಕರ ಅಪಘಾತ: ಕಾನೂನು ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಹಾಸನ: ಬೈಕ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಬೇಲೂರು ತಾಲೂಕಿನ ಹಿರಿಅಸಡೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಎಲ್ ಎಲ್ ಬಿ ವಿದ್ಯಾರ್ಥಿ ಚಂದನ್ (22) ಮೃತ ದುರ್ದೈವಿ. ಬೈಕ್ ನ ಹಿಂಬದಿ ಕುಳಿತಿದ್ದ ಭರತ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅರೇಹಳ್ಳಿ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular