ಶಿವಮೊಗ್ಗದಲ್ಲಿ ಬೈಕ್ ಅಪಘಾತ : ಕಾಲೇಜು ವಿದ್ಯಾರ್ಥಿ ಬಲಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ ಬೈಕ್ ಅಪಘಾತದಲ್ಲಿ ( Accident) ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದಾನೆ.

ಮೃತನನ್ನು ಕಾಶಿಪುರದ ಗೌತಮ್ (21) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಶರಾವತಿ ನಗರದಲ್ಲಿ ಬೈಕ್ ಡಿವೈಡರ್ ಡಿಕ್ಕಿಯಾಗಿ ತಲೆಗೆ ಗಂಭೀರವಾಗಿ ಗಾಯಗಳಾದ ಪರಿಣಾಮ ಸ್ಥಳದಲ್ಲೇ ಗೌತಮ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ರಾತ್ರಿಯಿಡಿ ಎನ್ ಇ ಎಸ್ ಅಮೃತ ಮಹೋತ್ಸವದ ಕಾರ್ಯಕ್ರಮದ ಸಿದ್ದತೆಯಲ್ಲಿ ಭಾಗಿಯಾಗಿ ಇಂದು ನಸುಕಿನ ಜಾವ ಮನೆಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read